ವೀಡಿಯೊ..| ಭಾರತೀಯ ಉಡುಗೆ ತೊಟ್ಟಿದ್ದಕ್ಕಾಗಿ ದಂಪತಿಗೆ ರೆಸ್ಟೋರೆಂಟ್ ಪ್ರವೇಶ ನಿರಾಕರಣೆ ಆರೋಪ ; ಗಂಭೀರವಾಗಿ ಪರಿಗಣಿಸಿದ ಸಿಎಂ ಗುಪ್ತಾ
ನವದೆಹಲಿ: ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ರೆಸ್ಟೋರೆಂಟ್ಗೆ ದಂಪತಿಗೆ ಸಾಂಪ್ರದಾಯಿಕ ಭಾರತೀಯ ಉಡುಗೆ ತೊಟ್ಟಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ರೆಸ್ಟೋರೆಂಟ್ಗೆ ಪ್ರವೇಶ ನಿರಾಕರಿಸಿದ ನಂತರ ದಂಪತಿ ತಮಗೆ ಆದ ತೊಂದರೆ ಬಗ್ಗೆ ಹೇಳಿಕೊಂಡಿದ್ದಾರೆ. ಇತರರನ್ನು ಒಳಗೆ … Continued