ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಇದೇ ತಿಂಗಳು ಮದುವೆ ; ವರ ಯಾರು ಗೊತ್ತೆ..?
ನವದೆಹಲಿ: ಡಬಲ್ ಒಲಂಪಿಕ್ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. 29ರ ಹರೆಯದ ಪಿ.ವಿ. ಸಿಂಧು ಹೈದರಾಬಾದ್ ಮೂಲದ ಪೊಸಿಡೆಕ್ಸ್ ಟೆಕ್ನಾಲಜೀಸ್ನ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ ದತ್ತ ಸಾಯಿ ಅವರನ್ನು ಡಿಸೆಂಬರ್ 22 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಡಿಸೆಂಬರ್ 20 ರಂದು ಮದುವೆಯ ಪೂರ್ವದ … Continued