ವೀಡಿಯೊ..| ಕಗ್ಗತ್ತಲಲ್ಲಿ ಸಾಹಸಮಯ ಪಯಣ : ಹಾರ್ಮುಜ್ ಜಲಸಂಧಿಯ ಅಪಾಯಕಾರಿ ಹಾದಿ ದಾಟಿ ಮುಂಬೈಗೆ ಬಂದ ಮೊದಲ ತೈಲ ನೌಕೆ
ಮುಂಬೈ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಆರಂಭವಾದ ನಂತರ, ಸೌದಿ ಅರೇಬಿಯಾದಿಂದ ಕಚ್ಚಾ ತೈಲವನ್ನು ಹೊತ್ತು ತರುತ್ತಿರುವ ‘ಶೆನ್ಲಾಂಗ್ ಸೂಯೆಜ್‌ಮ್ಯಾಕ್ಸ್’ (Shenlong Suezmax) ಎಂಬ ತೈಲ ನೌಕೆಯು ಸದ್ಯ ಇರಾನ್ ದಾಳಿಗೆ ಒಳಗಾಗಿರುವ ಹಾರ್ಮುಜ್ ಜಲಸಂಧಿಯನ್ನು ದಾಟಿ ಮುಂಬೈ ಬಂದರನ್ನು ಸುರಕ್ಷಿತವಾಗಿ ತಲುಪಿದೆ. ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಈ ಮಾರ್ಗದ ಮೂಲಕ ಭಾರತಕ್ಕೆ ಬಂದ ಮೊದಲ ನೌಕೆ … Continued