ವಿಡಿಯೋ | “ನರೇಂದ್ರ” ಹೆಸರೇ ನನಗೆ ಆಗ್ಬರಲ್ಲ ; ಪಾಕ್ ಬಾಕ್ಸರ್ ಹೇಳಿದ್ದನ್ನು ಮೋದಿಗೆ ಹೇಳಿದ ಭಾರತದ ಬಾಕ್ಸರ್; ಮೋದಿ ಪ್ರತಿಕ್ರಿಯೆ ನೋಡಿ
ನವದೆಹಲಿ: ಕ್ರೀಡಾಂಗಣದಲ್ಲಿ ನಡೆಯುವ ರೋಚಕ ಹೋರಾಟಗಳು ಕೇವಲ ಗೆಲುವು–ಸೋಲಿನ ಕಥೆಗಳಾಗಿ ಉಳಿಯುವುದಿಲ್ಲ. ಹಲವು ಸಂದರ್ಭಗಳಲ್ಲಿ ಕ್ರೀಡಾಪಟುಗಳ ನಡುವಿನ ಸ್ವಾರಸ್ಯಕರ ಘಟನೆಗಳು ದಶಕಗಳವರೆಗೆ ನೆನಪಿನಲ್ಲಿ ಉಳಿಯುತ್ತವೆ. ಅಂತಹದ್ದೇ ಒಂದು ತಮಾಷೆಯ ಪ್ರಸಂಗವನ್ನು ಭಾರತೀಯ ಬಾಕ್ಸರ್ ಹಾಗೂ ಕಾಮನ್ವೆಲ್ತ್ ಗೇಮ್ಸ್ ಬೆಳ್ಳಿ ಪದಕ ವಿಜೇತ ನರೇಂದ್ರ ಬೇರವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸನ್ಮಾನ … Continued