ಪೌರತ್ವ ಪಡೆಯುವ ಮೊದಲೇ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರಿತ್ತು: ಕೋರ್ಟ್‌ಗೆ ದೆಹಲಿ ಪೊಲೀಸರ ಮಾಹಿತಿ
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಏಪ್ರಿಲ್ 30, 1983 ರಂದು ಭಾರತೀಯ ಪೌರತ್ವ ನೀಡಲಾಗಿತ್ತು, ಆದರೆ ಅದಕ್ಕೂ ಮುನ್ನವೇ 1980 ಮತ್ತು 1983 ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿತ್ತು ಎಂದು ದೆಹಲಿ ಪೊಲೀಸರು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಭಾರತೀಯ ಪೌರತ್ವ ಪಡೆಯುವ ಮೊದಲೇ ಸೋನಿಯಾ ಗಾಂಧಿ ಅವರ ಹೆಸರನ್ನು ಮತದಾರರ … Continued