ಗ್ಲಾಸ್ಗೋ ಗುರುದ್ವಾರಕ್ಕೆ ಭಾರತೀಯ ರಾಯಭಾರಿ ಪ್ರವೇಶ ತಡೆದ ಕೃತ್ಯ: ಖಲಿಸ್ತಾನಿ ಬೆಂಬಲಿಗನ ಕೃತ್ಯಕ್ಕೆ ಗುರುದ್ವಾರ ಗುರು ಗ್ರಂಥ ಸಾಹಿಬ್ ಸಿಖ್ ಸಭಾ ಖಂಡನೆ
ನವದೆಹಲಿ: ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಂ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿರುವ ಗುರುದ್ವಾರಕ್ಕೆ ಪ್ರವೇಶಿಸದಂತೆ ಶುಕ್ರವಾರ ಖಲಿಸ್ತಾನಿ ಬೆಂಬಲಿಗರು ತಡೆದಿರುವ ಕೃತ್ಯವನ್ನು ಗುರುದ್ವಾರ ಗುರು ಗ್ರಂಥ ಸಾಹಿಬ್ ಸಿಖ್ ಸಭಾ ಖಂಡಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಗುರುದ್ವಾರ ಗುರು ಗ್ರಂಥ ಸಾಹಿಬ್ ಸಿಖ್ ಸಭಾವು, “ಸಿಖ್ ಆರಾಧನಾ ಸ್ಥಳದ ಶಾಂತಿಯುತ ಪ್ರಕ್ರಿಯೆಗೆ ಅಡ್ಡಿಪಡಿಸುವ … Continued