ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ

ಹುಬ್ಬಳ್ಳಿ: ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಪರಿಸ್ಥಿತಿ ಹತೋಟಿ ಮೀರಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಇಂದು (ಮಂಗಳವಾರ) ಮಾತನಾಡಿದ ಅವರು, ಆಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗೆ ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ನಡೆಸಿದೆ ಎಂದು ತಿಳಿಸಿದರು. ಸದ್ಯ ಅಲ್ಲಿನ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಆಫ್ಘಾನಿಸ್ತಾನದಲ್ಲಿ ಏರೋಸ್ಪೇಸ್‍ಅನ್ನು ಸಹ ಬಂದ್ ಮಾಡಲಾಗಿದೆ. … Continued