ಪ್ಯಾರಿಸ್ ಒಲಿಂಪಿಕ್ಸ್ 2024 : ಭಾರತಕ್ಕೆ ಮತ್ತೊಂದು ಪದಕ ಗೆದ್ದ ಪುರುಷರ ಹಾಕಿ ತಂಡ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಸ್ಪೇನ್ ಅನ್ನು 2-1 ಗೋಲುಗಳಿಂದ ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಭಾಜನವಾಗಿದೆ. ಭಾರತ ತಂಡದ ಹರ್ಮನ್‌ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರರ್ತಿಸುವ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟರು.. ಈ ಮೂಲಕ ಭಾರತವು ಒಲಿಂಪಿಕ್ಸ್‌ನಲ್ಲಿ ಸತತವಾಗಿ ಪದಕಗಳನ್ನು ಪಡೆದುಕೊಂಡಿತು. ಮೂರು … Continued