ಏಷ್ಯನ್ ಗೇಮ್ಸ್ 2023: ಜಪಾನ್ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ
ಹ್ಯಾಂಗ್‌ಝೌನ : ಚೀನಾದ ಹ್ಯಾಂಗ್‌ಝೌನ ನಲ್ಲಿ ಶುಕ್ರವಾರ, ಅಕ್ಟೋಬರ್ 6 ರಂದು ನಡೆದ ಏಷ್ಯನ್ ಗೇಮ್ಸ್ 2023 ರ ಹಾಕಿ ಪುರುಷರ ಫೈನಲ್‌ನಲ್ಲಿ ಭಾರತ ತಂಡವು ಜಪಾನ್ ಅನ್ನು 5-1 ಗೋಲುಗಳಿಂದ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಭಾರತದ ಪರ ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ಮತ್ತು ಅಮಿತ್ ರೋಹಿದಾಸ್ ಗೋಲು ಗಳಿಸುವ ಮೂಲಕ … Continued