ಅಮೆರಿಕದ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ ; ಸಾವು
ಹೈದರಾಬಾದ್ : ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದಿನ ವಿದ್ಯಾರ್ಥಿಯನ್ನು ಟೆಕ್ಸಾಸ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ತೆಲಂಗಾಣದ ಮಾಜಿ ಸಚಿವ ಮತ್ತು ಬಿಆರ್‌ಎಸ್ ಶಾಸಕ ಟಿ. ಹರೀಶ ರಾವ್ ಶನಿವಾರ ಹೇಳಿದ್ದಾರೆ. ಘಟನೆ ನಡೆದಾಗ ಸಂತ್ರಸ್ತ ಚಂದ್ರಶೇಖರ ಪೋಲ್ ಟೆಕ್ಸಾಸ್‌ನ ಡೆಂಟನ್‌ನಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿ … Continued