ಭಾರತೀಯ ಮಾರುಕಟ್ಟೆಯಲ್ಲಿ ಆಲ್ಕೋಹಾಲ್ ಫ್ರೀ ಸ್ಯಾನಿಟೈಸರ್..!

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರದ ಜೊತೆಗೆ ಮಾರ್ಗಸೂಚಿಗಳ ಪಾಲನೆಯು ತೀರಾ ಅತ್ಯಗತ್ಯ. ಈಗ ಅತ್ಯಾಧುನಿಕ ಸ್ಯಾನಿಟೈಸರ್ ಭಾರತೀಯ ಮಾರುಕಟ್ಟೆಗೆ ಬಂದಿದೆ. ಕೈಯನ್ನು ಒಣಗಿಸದಿರುವ ಪರಿಸರ ಸ್ನೇಹಿ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಸಿಗಲಿದೆ. ಆಲ್ಕೋಹಾಲ್ ಮುಕ್ತ, ಉರಿಯದ ಮತ್ತು ವಿಷಕಾರಿಯಲ್ಲದ ಹ್ಯಾಂಡ್ ಸ್ಯಾನಿಟೈಜರ್ … Continued