ವೈದ್ಯೆ ಅತ್ಯಾಚಾರ-ಕೊಲೆ ಖಂಡಿಸಿ ಇಂದು ದೇಶಾದ್ಯಂತ ವೈದ್ಯರ ಮುಷ್ಕರ ; ಯಾವೆಲ್ಲ ಸೇವೆ ಇರಲ್ಲ ?
ನವದೆಹಲಿ: ಕೋಲ್ಕತಾ ನಗರದ ಆರ್.ಜಿ. ಕರ್ ಸರಕಾರಿ ವೈದ್ಯಕೀಯ ಹಾಗೂ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಶನಿವಾರ (ಆಗಸ್ಟ್ 17) ದೇಶಾದ್ಯಂತ ವೈದ್ಯರು ಸೇವೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರ (ಆಗಸ್ಟ್ 17) ಬೆಳಗ್ಗೆ 6 ಗಂಟೆಯಿಂದ ಮರುದಿನ ಭಾನುವಾರ ಬೆಳಗ್ಗೆ 6 ಗಂಟೆ … Continued