ಬ್ರಿಟನ್ ಸಾರ್ವತ್ರಿಕ ಚುನಾವಣೆ; ಭಾರತೀಯ ಮೂಲದ 26 ಅಭ್ಯರ್ಥಿಗಳು ಬ್ರಿಟನ್ ಸಂಸತ್ತಿಗೆ ಆಯ್ಕೆ ; ವಿವರ ಇಲ್ಲಿದೆ…
ಲಂಡನ್ : ಸಾರ್ವತ್ರಿಕ ಚುನಾವಣೆಯಲ್ಲಿ ಬ್ರಿಟನ್ ಮತದಾರರು ಐತಿಹಾಸಿಕ ತೀರ್ಪು ನೀಡಿದ್ದಾರೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು 14 ವರ್ಷಗಳ ನಂತರ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷದ ವಿರುದ್ಧ ಮೂಲಕ ಪ್ರಚಂಡ ಗೆಲುವು ಸಾಧಿಸಿ ಅಧಿಕಾರಕ್ಕೇರಿದೆ. ಭಾರತೀಯ ಮೂಲದ ರಾಜಕಾರಣಿಯಾದ ಸುನಕ್ ಅವರ ಕನ್ಸರ್ವೇಟಿವ್ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿದ್ದರೂ, ಬ್ರಿಟನ್ನ ಭಾರತೀಯ … Continued