ಟ್ರಂಪ್‌ ತೆರಿಗೆಗಳ ವಿರುದ್ಧ ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿ ಗೆದ್ದ ಭಾರತೀಯ ಮೂಲದ ವಕೀಲ…!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಧಿಸಿದ್ದ ವ್ಯಾಪಕ ಆಮದು ಸುಂಕಗಳನ್ನು (Tariffs) ರದ್ದುಗೊಳಿಸಿರುವ ಅಮೆರಿಕ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಹಿಂದೆ ಭಾರತೀಯ ಮೂಲದ ಖ್ಯಾತ ವಕೀಲ ನೀಲ್ ಕಾತ್ಯಾಲ್ ಅವರ ಶ್ರಮ ಎದ್ದು ಕಾಣುತ್ತಿದೆ. ಒಮ್ಮೆ ಅಮೆರಿಕ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಈ ‘ಭಾರತದ ಸುಪುತ್ರ’, ಈಗ … Continued

ಅಮೆರಿಕದ ಸ್ಯಾನ್ ಕಾರ್ಲೋಸ್ ನಗರದ ನೂತನ ಮೇಯರ್ ಆಗಿ ಭಾರತೀಯ ಮೂಲದ ಪ್ರಣೀತಾ ವೆಂಕಟೇಶ ಆಯ್ಕೆ

ಕ್ಯಾಲಿಫೋರ್ನಿಯಾ (ಅಮೆರಿಕ) : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಕಾರ್ಲೋಸ್ ನಗರದ ನೂತನ ಮೇಯರ್ ಆಗಿ ಭಾರತೀಯ ಮೂಲದ ಪ್ರಣೀತಾ ವೆಂಕಟೇಶ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಅವರು ಈ ನಗರದ ಅತ್ಯಂತ ಕಿರಿಯ ವಯಸ್ಸಿನ ಮೇಯರ್ ಎನಿಸಿಕೊಂಡಿದ್ದಾರೆ ಮತ್ತು ಈ ಸ್ಥಾನಕ್ಕೇರಿದ ದಕ್ಷಿಣ ಏಷ್ಯಾ ಮೂಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು … Continued

ನ್ಯೂಯಾರ್ಕ್‌ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಾಮ್ದಾನಿ ಐತಿಹಾಸಿಕ ಗೆಲುವು

ನ್ಯೂಯಾರ್ಕ್ ಸಿಟಿ: ಅಮೆರಿಕಾದ ಡೆಮೋಕ್ರಾಟ್ ಪಕ್ಷಕ್ಕೆ ಒಂದು ದೊಡ್ಡ ಗೆಲುವಿನಲ್ಲಿ ರಾಜ್ಯದ ಶಾಸಕರಾಗಿದ್ದ ಭಾರತೀಯ ಮೂಲದ ಜೋಹ್ರಾನ್ ಮಾಮ್ದಾನಿ ಅವರು ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮಾಮ್ದಾನಿ ಅವರು ಈ ಚುನಾವಣೆಯಲ್ಲಿ ಮಾಜಿ ನ್ಯೂಯಾರ್ಕ್ ಗವರ್ನರ್ ಆಂಡ್ರ್ಯೂ ಕುವೋಮೊ ಮತ್ತು ರಿಪಬ್ಲಿಕನ್ ಪಕ್ಷದ ಕರ್ಟಿಸ್ ಸ್ಲಿವಾ ಅವರನ್ನು ಸೋಲಿಸಿ ಆಯ್ಕೆಯಾಗಿದ್ದಾರೆ. ಅವರು ನಗರದ ಮೊದಲ … Continued

ಅಂಗಡಿಯೊಳಗೆ ಗುಂಡಿನ ದಾಳಿ ; ಭಾರತದ ಮೂಲದ ತಂದೆ-ಮಗಳು ಸಾವು

ನವದೆಹಲಿ:  24 ವರ್ಷದ ಭಾರತೀಯ ಯುವತಿ ಮತ್ತು ಆಕೆಯ 56 ವರ್ಷದ ತಂದೆಯನ್ನು ಅಮೆರಿಕದ ವರ್ಜೀನಿಯಾದಲ್ಲಿ ಅವರು ಕೆಲಸ ಮಾಡುತ್ತಿದ್ದ ಅಂಗಡಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಕೋಮಾಕ್ ಕೌಂಟಿಯಲ್ಲಿ ಅಂಗಡಿ ತೆರೆದ ಸ್ವಲ್ಪ ಸಮಯದ ನಂತರ ಗುರುವಾರ ಈ ಘಟನೆ ನಡೆದಿದೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಜಾರ್ಜ್ ಫ್ರೇಜಿಯರ್ ಡೆವೊನ್ ವಾರ್ಟನ್ (44) ಎಂಬಾತನನ್ನು ಪೊಲೀಸರು … Continued

ವೀಡಿಯೊ…| ಅಮೆರಿಕದ ಎಫ್‌ಬಿಐ ನಿರ್ದೇಶಕರಾಗಿ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್

ಭಾರತೀಯ ಮೂಲದ ಕಾಶ್ ಪಟೇಲ್ ಅವರು ಶುಕ್ರವಾರ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಬೈಬಲ್ ಬದಲಿಗೆ, ಪಟೇಲ್ ಅವರು ಅಟಾರ್ನಿ ಜನರಲ್ ಪಾಮ್ ಬೋಂಡಿ ಅವರಿಂದ ಪವಿತ್ರ ಹಿಂದೂ ಧರ್ಮಗ್ರಂಥವಾದ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. “ಗೀತೆಯ … Continued

ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

ಜಸ್ಟಿನ್ ಟ್ರುಡೊ ಬದಲಿಗೆ ಕೆನಡಾದ ಪ್ರಧಾನಿ ಹುದ್ದೆಗೆ ಅನಿತಾ ಆನಂದ ಮುಂಚೂಣಿಯಲ್ಲಿ ; ಭಾರತೀಯ ಮೂಲದ ಇವರು ಯಾರು ಗೊತ್ತೆ..?

ಒಟ್ಟಾವಾ (ಕೆನಡಾ): ಕೆನಡಾದ ರಾಜಕಾರಣಿ ಭಾರತೀಯ ಮೂಲದ ಅನಿತಾ ಆನಂದ ಅವರು ಪ್ರಸ್ತುತ ಜಸ್ಟಿನ್ ಟ್ರುಡೊ ಅವರ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದು, ಪ್ರಧಾನಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿರುವ ಟ್ರುಡೊ ಅವರ ಬದಲಿಗೆ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿ ಪರಿಗಣಿಸಲಾಗಿದೆ. ಸೋಮವಾರ, ಜಸ್ಟಿನ್ ಟ್ರುಡೊ ಮಾರ್ಚ್ 24 ರೊಳಗೆ ಹೊಸ ನಾಯಕನನ್ನು ಆಯ್ಕೆ ಮಾಡಲು ನಿಗದಿಪಡಿಸಿ … Continued

ಕ್ಯಾಲಿಫೋರ್ನಿಯಾದ ಮನೆಯಲ್ಲಿ ಇಬ್ಬರು ಮಕ್ಕಳು ಸೇರಿ ಭಾರತೀಯ ಕುಟುಂಬದ ನಾಲ್ವರು ಶವವಾಗಿ ಪತ್ತೆ : ದಂಪತಿಗೆ ಗುಂಡಿನ ಗಾಯ

ಭಾರತೀಯ ಮೂಲದ ಕುಟುಂಬದ ನಾಲ್ವರು ಅಮೆರಿಕದ ಸ್ಯಾನ್ ಮಾಟಿಯೊ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ, ಪೊಲೀಸರು ಇದನ್ನು ಕೊಲೆ-ಆತ್ಮಹತ್ಯೆಯ ಪ್ರಕರಣ ಎಂದು ತನಿಖೆ ಮಾಡುತ್ತಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಫಾಕ್ಸ್ ಕೆಟಿವಿಯು ವರದಿಯ ಪ್ರಕಾರ, ಮೆಟಾ ಕಂಪನಿಯ ಮಾಜಿ ಇಂಜಿನಿಯರ್ ಆನಂದ ಸುಜಿತ ಹೆನ್ರಿ (42) ತನ್ನ 4 ವರ್ಷದ ಅವಳಿ ಗಂಡು ಮಕ್ಕಳನ್ನು … Continued

ಆಸ್ಟ್ರೇಲಿಯಾದ ಸೆನೆಟ್ ಗೆ ಭಾರತೀಯ ಮೂಲದ ದೇವ ಶರ್ಮಾ ಆಯ್ಕೆ

ಮೆಲ್ಬರ್ನ್‌ : 2019ರಲ್ಲಿ ಆಸ್ಟ್ರೇಲಿಯಾದ ಸಂಸತ್ತಿಗೆ ಆಯ್ಕೆಯಾಗಿದ್ದ ಮೊದಲ ಭಾರತೀಯ ಮೂಲದ ಸಂಸದ ದೇವ ಶರ್ಮಾ ಅವರು ನ್ಯೂ ಸೌತ್ ವೇಲ್ಸ್ ಲಿಬರಲ್ ಸೆನೆಟ್ ಸ್ಪರ್ಧೆಯಲ್ಲಿ ಜಯಗಳಿಸುವ ಮೂಲಕ ರಾಜಕೀಯಕ್ಕೆ ಮರಳಲಿದ್ದಾರೆ. 47 ವರ್ಷದ ದೇವ ಶರ್ಮಾ ಅವರು ಸೆನೆಟ್‌ನಿಂದ ನಿವೃತ್ತರಾದ ಮಾಜಿ ವಿದೇಶಾಂಗ ಸಚಿವ ಮಾರಿಸ್ ಪೇನ್ ಅವರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ಆಸ್ಟ್ರೇಲಿಯನ್ … Continued

ಅಮೆರಿಕದ ರಾಜ್ಯ, ಸ್ಥಳೀಯ ಚುನಾವಣೆ : 10 ಭಾರತೀಯ-ಅಮೆರಿಕನ್ನರ ಆಯ್ಕೆ

ವಾಷಿಂಗ್ಟನ್ : ಕನಿಷ್ಠ 10 ಭಾರತೀಯ-ಅಮೆರಿಕನ್ನರು, ಬಹುತೇಕ ಎಲ್ಲರೂ ಡೆಮೋಕ್ರಾಟ್‌ಗಳು, ಅಮೆರಿಕದ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಮತ್ತು ರಾಜ್ಯ ಮಟ್ಟದ ಚುನಾವಣೆಗಳನ್ನು ಗೆದ್ದಿದ್ದಾರೆ. ಇದು ಅಮೆರಿಕದ ಜನಸಂಖ್ಯೆಯ ಶೇಕಡಾ ಒಂದಕ್ಕಿಂತ ಸ್ವಲ್ಪ ಹೆಚ್ಚು ಇರುವ ಭಾರತೀಯ ಸಮುದಾಯದ ಬೆಳೆಯುತ್ತಿರುವ ರಾಜಕೀಯ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ. . ವರ್ಜೀನಿಯಾದಲ್ಲಿ, ಹೈದರಾಬಾದ್ ಮೂಲದ ಗಜಾಲಾ ಹಶ್ಮಿ ಸತತ ಮೂರನೇ … Continued