58 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದ ರೈಲ್ವೆ
ನವದೆಹಲಿ: ಭಾರತೀಯ ರೈಲ್ವೆ ಇನ್ನೂ 58 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. ಮುಂದಿನ ವರ್ಷ ಆಗಸ್ಟ್ 23ರ ಒಳಗೆ 75 ಹೊಸ ರೈಲುಗಳನ್ನು ಓಡಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದ್ದರು. … Continued