ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ… ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ದರ್ಜೆಯ ದರಗಳಲ್ಲಿ ಭಾರಿ ಕಡಿತ
ನವದೆಹಲಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸೇರಿದಂತೆ ಭಾರತದಾದ್ಯಂತ ಚಲಿಸುವ ಎಲ್ಲಾ ರೈಲುಗಳಲ್ಲಿ ಭಾರತೀಯ ರೈಲ್ವೇಯು ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ದರ್ಜೆ ದರವನ್ನು ಶೇಕಡಾ 25ರ ವರೆಗೆ ಕಡಿತಗೊಳಿಸಲಿದೆ ಎಂದು ರೈಲ್ವೇ ಮಂಡಳಿಯ ಆದೇಶ ಹೇಳಿದೆ. ವಂದೇ ಭಾರತ್ ಎಕ್ಸ್ಪ್ರೆಸ್, ಶತಾಬ್ದಿ ಎಕ್ಸ್ಪ್ರೆಸ್, ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್ಗಳಂತಹ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ … Continued