ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಧ್ವಜವಿದ್ದ ಹಡಗುಗಳ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ
ದುಬೈ/ನವದೆಹಲಿ: ಜಾಗತಿಕ ತೈಲ ವ್ಯಾಪಾರದ ಪ್ರಮುಖ ಕೇಂದ್ರವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಶನಿವಾರ ಭಾರೀ ಉದ್ವಿಗ್ನತೆ ಸೃಷ್ಟಿಯಾಗಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಯು ಎರಡು ಭಾರತೀಯ ಧ್ವಜ ಹೊಂದಿರುವ ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಹಡಗುಗಳು ಅನಿವಾರ್ಯವಾಗಿ ತಮ್ಮ ಪಯಣವನ್ನು ಅರ್ಧಕ್ಕೇ ನಿಲ್ಲಿಸಿ ಹಿಂತಿರುಗಿವೆ ಎಂದು ಸಮುದ್ರ ಭದ್ರತಾ ಮೂಲಗಳು … Continued