ಅಮೆರಿಕ ಪೊಲೀಸ್ ಅಧಿಕಾರಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಸಿಯಾಟಲ್: 2023ರಲ್ಲಿ ಅತಿವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಜಾಹ್ನವಿ ಕಂಡುಲ ಅವರ ಕುಟುಂಬಕ್ಕೆ ಸಿಯಾಟಲ್ ನಗರ ಆಡಳಿತವು 29 ಮಿಲಿಯನ್ ಡಾಲರ್ (ಸುಮಾರು 262 ಕೋಟಿ ರೂಪಾಯಿ) ಪರಿಹಾರ ನೀಡಲು ಒಪ್ಪಿಕೊಂಡಿದೆ. 2023ರಲ್ಲಿ ಸಿಯಾಟಲ್‌ನ ಈಶಾನ್ಯ ವಿಶ್ವವಿದ್ಯಾಲಯದಲ್ಲಿ ಮಾಹಿತಿ ವ್ಯವಸ್ಥೆ (Information Systems) ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ … Continued

ಅಮೆರಿಕ ವಿಮಾನ ನಿಲ್ದಾಣದಲ್ಲಿ ಭಾರತೀಯ ವ್ಯಕ್ತಿಯ ಕೈಗೆ ಕೋಳ ಹಾಕಿ ನೆಲಕ್ಕೆ ಕೆಡವಿ ಒತ್ತಿ ಹಿಡಿದ ವೀಡಿಯೊ ವೈರಲ್‌

ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭಾರತೀಯ ವ್ಯಕ್ತಿಯೊಬ್ಬರಿಗೆ ಕೈಕೋಳ ಹಾಕಿ ನೆಲಕ್ಕೆ ಬೀಳಿಸಿ ಒತ್ತಿ ಹಿಡಿದಿರುವ ಆತಂಕಕಾರಿ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಹಂಚಿಕೊಂಡ ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು, ಜೂನ್ 7 ರಂದು ವಿದ್ಯಾರ್ಥಿಯನ್ನು ವಿಮಾನ ಕಳುಹಿಸಲು ನಿರ್ಧರಿಸಲಾಗಿತ್ತು ಆದರೆ ಅವರನ್ನುಬಿಟ್ಟು ಹೋಗಲಾಗಿತ್ತು, ನಂತರ ಗಡೀಪಾರು ಮಾಡಲಾಗಿದೆ … Continued

ಅಮೆರಿಕದಲ್ಲಿ ಜನ್ಮದಿನಾಚರಣೆ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಭಾರತೀಯ ವಿದ್ಯಾರ್ಥಿ ಸಾವು

ಭಾರತದ 23 ವರ್ಷದ ವಿದ್ಯಾರ್ಥಿಯೊಬ್ಬ ಅಮೆರಿಕದಲ್ಲಿ ತನ್ನ ಜನ್ಮದಿನ ಆಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ನವೆಂಬರ್ 13 ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಆರ್ಯನ್ ರೆಡ್ಡಿ ಜಾರ್ಜಿಯಾದ ಅಟ್ಲಾಂಟಾದಲ್ಲಿರುವ ಮನೆಯಲ್ಲಿ ಸ್ನೇಹಿತರೊಂದಿಗೆ ತಮ್ಮ ಜನ್ಮದಿನ ಸಂಬ್ರಮಾಚಾರಣೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಜನ್ಮದಿನದ ಆಚರಣೆಯ ಸಮಯದಲ್ಲಿ, … Continued

ನನ್ನ ನಾಯಿಮರಿಗೂ ಕರೆದುಕೊಂಡು ಬರಲು ಅವಕಾಶ ಕೊಡಿ.. ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಪರಿಪರಿಯ ಮನವಿ

ನನ್ನ ಮಲಿಬುವನ್ನು ಬಿಟ್ಟು ನಾನು ಎಲ್ಲೂ ಬರುವುದಿಲ್ಲ, ದಯವಿಟ್ಟು ನನ್ನೊಂದಿಗೆ ಅವನನ್ನೂ ಕರೆದುಕೊಂಡು ಬರಲು ಅವಕಾಶ ಕೊಡಿ…’ ಉಕ್ರೇನ್‌ನ ಬಂಕರ್‌ನಲ್ಲಿ ಭಾರತೀಯ ವಿದ್ಯಾರ್ಥಿ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ. ಖಾರ್ಕಿವ್‌ನಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿ ಹೆಸರು ರಿಷಬ್‌ ಕೌಶಿಕ್‌. ಈ ವಿದ್ಯಾರ್ಥಿ ತನ್ನ ಸಹಪಾಠಿಗಳೆಲ್ಲ ಏರ್‌ಇಂಡಿಯಾ ವಿಮಾನಗಳನ್ನು ಹತ್ತಿ ಭಾರತಕ್ಕೆ ಮರಳುತ್ತಿದ್ದರೆ, ತಾನು ಮಾತ್ರ ಬಂಕರ್‌ನಲ್ಲಿ … Continued