ಒಮಾನ್ ಕೊಲ್ಲಿಯಲ್ಲಿ ತೈಲ ನೌಕೆ ಮೇಲೆ ಡ್ರೋನ್ ದಾಳಿ: ಭಾರತೀಯ ಸಿಬ್ಬಂದಿ ಸಾವು

ಮಸ್ಕತ್: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ, ಒಮಾನ್ ಕೊಲ್ಲಿಯಲ್ಲಿ ಸ್ಫೋಟಕ ತುಂಬಿದ ಡ್ರೋನ್ ಬೋಟ್ ತೈಲ ನೌಕೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಭೀಕರ ದಾಳಿಯಲ್ಲಿ ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಪ್ರಚಲಿತ ಸಂಘರ್ಷದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಇದೇ ಮೊದಲು. ಒಮಾನ್‌ನ ಅಧಿಕೃತ ಸುದ್ದಿ ಸಂಸ್ಥೆಯ ಪ್ರಕಾರ, … Continued

3ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ. 7.8ರಷ್ಟು ದಾಖಲು

ನವದೆಹಲಿ: ಭಾರತದ ಆರ್ಥಿಕತೆಯು 2025ರ ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. ಒಟ್ಟು ಆಂತರಿಕ ಉತ್ಪನ್ನ (GDP) ಲೆಕ್ಕಾಚಾರದ ಪರಿಷ್ಕೃತ ಪದ್ಧತಿಯ ಅಡಿಯಲ್ಲಿ ದೇಶದ ಆರ್ಥಿಕತೆಯು ಸದೃಢವಾಗಿ ವಿಸ್ತರಣೆಯಾಗುತ್ತಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ. ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, 2025-26ರ ಹಣಕಾಸು ವರ್ಷದ … Continued

ದುಬೈನಲ್ಲಿ 35 ಕೋಟಿ ರೂ. ಜಾಕ್‌ ಪಾಟ್ ಗೆದ್ದ ಭಾರತೀಯ ವ್ಯಕ್ತಿ…!

ಖಲೀಜ್ ಟೈಮ್ಸ್‌ನ ವರದಿಯ ಪ್ರಕಾರ, ಸೆಪ್ಟೆಂಬರ್ 3 ರಂದು ನಡೆದ ಅಬುಧಾಬಿ ಬಿಗ್ ಟಿಕೆಟ್ ಸರಣಿ 278 ಡ್ರಾದಲ್ಲಿ ದುಬೈನಲ್ಲಿ ವಾಸಿಸುವ ಭಾರತೀಯ ವಲಸಿಗ 15 ಮಿಲಿಯನ್ ಯುನೈಟೆಡ್ ಅರಬ್ ಎಮಿರೇಟ್ಸ್ ದಿರ್ಹಮ್‌ಗಳ (ಸುಮಾರು 35 ಕೋಟಿ ರೂ.) ಜಾಕ್‌ಪಾಟ್‌ ಬಹುಮಾನ ಗೆದ್ದಿದ್ದಾರೆ. ಈ ದೊಡ್ಡ ಮೊತ್ತದ ಬಹುಮಾನ ಗೆದ್ದಿರುವವರು ದುಬೈ ಡ್ರೈಡಾಕ್ಸ್‌ನಲ್ಲಿರುವ ಭಾರತೀಯ ವಲಸಿಗ … Continued

ಭಾರತೀಯ ಮೂಲದ ಈ ವ್ಯಕ್ತಿ ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಉದ್ಯೋಗಿ…! ಇವರ ಸಂಬಳ ದಿನಕ್ಕೆ 48 ಕೋಟಿ ರೂ…!

ನವದೆಹಲಿ: ಭಾರತೀಯ ಮೂಲದ ಟೆಕ್ಕಿಯೊಬ್ಬರು ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಉದ್ಯೋಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ವಾಂಟಮ್‌ ಸ್ಕೇಪ್‌ನ ಸಂಸ್ಥಾಪಕ ಜಗದೀಪ ಸಿಂಗ್ ಅವರ ವಾರ್ಷಿಕ ಆದಾಯ ರೂ. 17,500 ಕೋಟಿ ರೂ.ಗಳಾಗಿದೆ. ಅವರು ಪ್ರತಿದಿನ 48 ಕೋಟಿ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ವರದಿಗಳು ತಿಳಿಸಿವೆ. ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಿಂದ ಎಂಬಿಎ ಪದವಿ … Continued

ಹಿಮಾಲಯದಲ್ಲಿ 60 ಕೋಟಿ ವರ್ಷಗಳಷ್ಟು ಹಳೆಯದಾದ ಸಾಗರವನ್ನು ಕಂಡುಹಿಡಿದ ಭಾರತ, ಜಪಾನ್ ವಿಜ್ಞಾನಿಗಳು…!

ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಮತ್ತು ಜಪಾನ್‌ನ ನಿಗಾಟಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಿಮಾಲಯದ ಎತ್ತರದಲ್ಲಿ ಸುಮಾರು 60 ಕೋಟಿ ವರ್ಷಗಳ ಹಿಂದೆ ಅಸ್ತಿತ್ವದಲ್ಲಿದ್ದ ಪ್ರಾಚೀನ ಸಾಗರದ ಉಳಿದಿರುವ ಖನಿಜ ನಿಕ್ಷೇಪಗಳಲ್ಲಿ ಸಿಕ್ಕಿಬಿದ್ದ ನೀರಿನ ಹನಿಗಳನ್ನು ಕಂಡುಹಿಡಿದಿದ್ದಾರೆ. ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಕಾರ್ಬೋನೇಟ್‌ಗಳನ್ನು ಹೊಂದಿರುವ ಈ ನಿಕ್ಷೇಪಗಳ ವಿಶ್ಲೇಷಣೆಯು ಭೂಮಿಯ ಇತಿಹಾಸದಲ್ಲಿ ಪ್ರಮುಖ ಆಮ್ಲಜನಕೀಕರಣದ … Continued