ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಸಂಪತ್ತು ಒಂದೇ ವರ್ಷದಲ್ಲಿ ಶೇ. 50ರಷ್ಟು ಹೆಚ್ಚಳ…!

ನವದೆಹಲಿ: ಭಾರತ ಮೂಲದ ಶಾಖೆಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಮೂಲಕ ಭಾರತೀಯ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸ್ವಿಸ್ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಹಣ, ಹೂಡಿಕೆ 2021ರಲ್ಲಿ ತೀವ್ರ ಏರಿಕೆಯೊಂದಿಗೆ 14 ವರ್ಷಗಳ ಗರಿಷ್ಠ 3.83 ಶತಕೋಟಿ ಸ್ವಿಸ್ ಫ್ರಾಂಕ್‌ಗಳಿಗೆ ( 30,500 ಕೋಟಿ ರೂ.ಗಳಿಗಿಂತ ಹೆಚ್ಚು) ಜಿಗಿದಿವೆ. ಸ್ವಿಟ್ಜರ್ಲೆಂಡ್‌ನ ಕೇಂದ್ರ ಬ್ಯಾಂಕ್‌ನ ವಾರ್ಷಿಕ ಡೇಟಾ ತೋರಿಸಿದೆ. … Continued