ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು : ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತದ ನೌಕಾಪಡೆ 8 ಮಾಜಿ ಅಧಿಕಾರಿಗಳ ಬಿಡುಗಡೆ
ನವದೆಹಲಿ: ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಗೆಲುವಿನಲ್ಲಿ, ಗೂಢಚರ್ಯೆಯ ಆರೋಪದ ಪ್ರಕರಣದಲ್ಲಿ ಕತಾರ್ ದೇಶದಲ್ಲಿ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಬೆಳವಣಿಗೆಯನ್ನು ಸ್ವಾಗತಿಸಿದೆ ಮತ್ತು ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುವ ಭಾರತೀಯ ನೌಕಾಪಡೆಯ … Continued