ಇಸ್ರೇಲ್-ಇರಾನ್ ಉದ್ವಿಗ್ನತೆ ನಡುವೆ 17 ಭಾರತೀಯರಿದ್ದ ಹಡಗನ್ನು ಯುಎಇ ಕರಾವಳಿಯಲ್ಲಿ ವಶಪಡಿಸಿಕೊಂಡ ಇರಾನ್ : ಮೂಲಗಳು
ದುಬೈ: ಹೋರ್ಮುಜ್ ಜಲಸಂಧಿಯಲ್ಲಿ ಹಡಗೊಂದರ ಮೇಲೆ ಕಮಾಂಡೊಗಳು ದಾಳಿ ನಡೆಸಿದ್ದು, ಇರಾನ್ ಈ ಕೃತ್ಯ ಎಸಗಿದೆ ಎಂದು ಮಧ್ಯಪ್ರಾಚ್ಯದ ರಕ್ಷಣಾ ಅಧಿಕಾರಿಗಳು ಆರೋಪಿಸಿದ್ದಾರೆ. ಯುಎಇ ಕರಾವಳಿಯಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗಳು ಶನಿವಾರ ವಶಪಡಿಸಿಕೊಂಡಿದೆ ಎಂದು ಹೇಳಲಾದ ಕಂಟೇನರ್ ಹಡಗಿನಲ್ಲಿದ್ದ 25 ಸಿಬ್ಬಂದಿಯಲ್ಲಿ 17 ಮಂದಿ ಭಾರತೀಯರು ಎಂದು ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್ ಮೂಲಕ ಬಂದ ಕಮಾಂಡೊಗಳು … Continued