ʼಸುಶಿಕ್ಷಿತರಲ್ಲೇ ಹೆಚ್ಚು ಕುಸಿತʼ : ಭಾರತದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣದ ಬಗ್ಗೆ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಆತಂಕ !
ನವದೆಹಲಿ: ಭಾರತದಲ್ಲಿ ಜನನ ಪ್ರಮಾಣವು ಜನಸಂಖ್ಯೆಯನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲು ಅಗತ್ಯವಿರುವ ಕನಿಷ್ಠ ಮಟ್ಟಕ್ಕಿಂತ (Replacement Level) ಕೆಳಗೆ ಕುಸಿದಿದೆ ಎಂದು ಸ್ಪೇಸ್‌ಎಕ್ಸ್ ಸಿಇಒ ಹಾಗೂ ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಭಾರತದ ಜನನ ಪ್ರಮಾಣವು ಮರುಸ್ಥಾಪನೆ ಅಥವಾ … Continued