ಪ್ಯಾಲೆಸ್ತೀನ್ : ರಮಲ್ಲಾದ ರಾಯಭಾರ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಭಾರತದ ಪ್ರತಿನಿಧಿ ಮುಕುಲ್ ಆರ್ಯ

ನವದೆಹಲಿ: ಪ್ಯಾಲೆಸ್ತೀನ್ ನಗರವಾದ ರಮಲ್ಲಾದಲ್ಲಿರುವ ಭಾರತದ ಪ್ರತಿನಿಧಿ ಮುಕುಲ್ ಆರ್ಯ ಅವರು ಪ್ಯಾಲೆಸ್ತೀನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಭಾರತೀಯ ರಾಯಭಾರಿಯು ರಮಲ್ಲಾದಲ್ಲಿನ ಅವರ ಕೆಲಸದ ಸ್ಥಳದಲ್ಲಿ ನಿಧನರಾದರು ಎಂದು ಪ್ಯಾಲೆಸ್ತೀನ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ದೇಹವನ್ನು ಭಾರತಕ್ಕೆ ಸಾಗಿಸುವ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಅವರು ವಿದೇಶಾಂಗ … Continued