ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಗೆ ಭಾರತದ ತಂಡ ಪ್ರಕಟ: ಕೊಹ್ಲಿ, ಬುಮ್ರಾಗೆ ವಿಶ್ರಾಂತಿ

ನವದೆಹಲಿ: ಜುಲೈ 29 ರಿಂದ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ T20 ಸರಣಿಗಾಗಿ ಬಿಸಿಸಿಐ (BCCI) ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿ ಮುನ್ನಡೆಸಲಿದ್ದಾರೆ. ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಪಂದ್ಯಾವಳಿಗೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇತ್ತೀಚೆಗೆ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ … Continued