ಭಾರತದ ಕಿರಿಯ ವಯಸ್ಸಿನ, ಬುಡಕಟ್ಟು ಸಮುದಾಯದ ಮೊದಲ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು, ಸೋಮವಾರ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದ್ರೌಪದಿ ಮುರ್ಮು ಅವರ ಪ್ರಮಾಣ ವಚನ: ಸಮಯ, … Continued