ಮಾರ್ಚ್ 30ರಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ಹಾರಾಟ
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು … Continued