ಮಂಗಳೂರು – ಹುಬ್ಬಳ್ಳಿ ನಡುವೆ ವಿಮಾನಯಾನ ಸೇವೆ ಸ್ಥಗಿತ
ಮಂಗಳೂರು: ಮಂಗಳೂರು -ಹುಬ್ಬಳ್ಳಿ ವಿಮಾನಯಾನವು ಇದೇ ತಿಂಗಳು ಸ್ಥಗಿತಗೊಳ್ಳಲಿದೆ. ಏರ್ ಇಂಡಿಗೋ ಸಂಸ್ಥೆಯವರು ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಮಾರ್ಚ್ 12ರಂದು ಮಂಗಳೂರು-ಹುಬ್ಬಳ್ಳಿ ವಿಮಾನಯಾನ ಸೇವೆ ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷದ ಮೇ ತಿಂಗಳಿನಲ್ಲಿ ಮಂಗಳೂರು ಹಾಗೂ ಹುಬ್ಬಲ್ಳಿ ನಡುವೆ ವಿಮಾನಯಾನ ಆರಂಭವಾಗಿತ್ತು. ಮಂಗಳೂರು ಹಾಗೂ ಹುಬ್ಬಳ್ಳಿ ನಡುವೆ … Continued