ಇಂಡೋ-ರಷ್ಯಾ ಶೃಂಗಸಭೆ: ನಮ್ಮ ಕಾರ್ಯತಂತ್ರದ ಸಂಬಂಧಗಳು ಬಲವಾಗಿ ಬೆಳೆಯುತ್ತಲೇ ಇವೆ ಎಂದು ಪುಟಿನ್ ಭೇಟಿ ವೇಳೆ ಹೇಳಿದ ಪ್ರಧಾನಿ ಮೋದಿ
ನವದೆಹಲಿ: ಸೋಮವಾರ 21 ನೇ ಇಂಡೋ-ರಷ್ಯಾ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಭೇಟಿಯಾದರು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿಯೂ ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಪ್ರಧಾನಿ ಮೋದಿ ತಮ್ಮ ಆರಂಭಿಕ ಭಾಷಣದಲ್ಲಿ ಹೇಳಿದರು. ಉಭಯ ಪಕ್ಷಗಳ ನಡುವಿನ ವಿಶೇಷವಾದ ಕಾರ್ಯತಂತ್ರದ … Continued