ಎನ್ ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ 31 ನಕ್ಸಲೀಯರು ಹತರಾಗಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಹತ್ಯೆಯಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದವರು ಮತ್ತು ಇನ್ನೊಬ್ಬರು ವಿಶೇಷ ಕಾರ್ಯಪಡೆಗೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continued