ಭಾರತದಲ್ಲಿ 2ನೇ ಡೋಸ್ ಪಡೆದ 87 ಸಾವಿರ ಜನರಿಗೆ ಕೋವಿಡ್ ಸೋಂಕು ಪತ್ತೆ,ಕೇರಳದ ಪಾಲು ಶೇ.46: ವರದಿ
ನವದೆಹಲಿ: ದೇಶದಲ್ಲಿ 2 ಡೋಸ್ ಲಸಿಕೆ ಪಡೆದ 87,000 ಕ್ಕೂ ಹೆಚ್ಚು ಜನರಲ್ಲಿ ಮತ್ತೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕವೂ ದೇಶಾದ್ಯಂತ ಸುಮಾರು 87,000 ಕ್ಕೂ ಹೆಚ್ಚು ಜನರಿಗೆ ಮತ್ತೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಇದರಲ್ಲಿ ಶೇ.46 ರಷ್ಟು ಪ್ರಕರಣಗಳು ಕೇರಳದಿಂದಲೇ ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು … Continued