ಬಿಡುಗಡೆಯಾಗುವ ರೋಗಿಗಳು-ಖಾಲಿ ಬೆಡ್ ಬಗ್ಗೆ ಪ್ರತಿದಿನ ಮಾಹಿತಿ ನೀಡಿ; ಖಾಸಗಿ ವೈದ್ಯಕೀಯ ಕಾಲೇಜಿನವರಿಗೆ ಸೂಚನೆ

posted in: ರಾಜ್ಯ | 0

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ  ಚಿಕಿತ್ಸೆ ಪಡೆದು ಬಿಡುಗಡೆ ಹೊಂದುವ ಕೋವಿಡ್ ಸೋಂಕಿತರು ಮತ್ತು ಖಾಲಿ ಆಗುವ ಹಾಸಿಗೆಗಳ ಸ್ಟೇಟಸ್ ಅನ್ನು ಇನ್ನು ಮುಂದೆ ಪ್ರತಿದಿನ ಕೋವಿಡ್ ವಾರ್ ರೂಂ  ಮತ್ತು ಆಪ್ತಮಿತ್ರ ಪೋರ್ಟಲ್ ಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಕಟ್ಟು ನಿಟ್ಟಿನ‌ ಸೂಚನೆ ನೀಡಲಾಗಿದೆ ಎಂದು ಕೋವಿಡ್ ಚಿಕಿತ್ಸಾ ಹಾಸಿಗೆ ಉಸ್ತುವಾರಿ ಹಾಗೂ ಗೃಹ … Continued