ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಉತ್ತರ ಕನ್ನಡದ ಇಬ್ಬರು ಎನ್ಐಎ ವಶಕ್ಕೆ
ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ ಹಾಗೂ ಅಂಕೋಲಾ ತಾಲೂಕಿನ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಬಗ್ಗೆ … Continued