ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆ: ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು : ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ. ಮೇಲ್ಮೈ ಸುಳಿಗಾಳಿ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿದೆ. ಟ್ರಫ್ ತೆಲಂಗಾಣದಿಂದ ದಕ್ಷಿಣ ತಮಿಳುನಾಡು ಕಡೆಗೆ ಸಾಗಿದೆ. ನಿನ್ನೆವರೆಗೂ ಇದ್ದ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ಏಪ್ರಿಲ್ 21ರ ವರೆಗೂ … Continued

ಈವರೆಗೆ ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 86 ಮಂದಿ ವಾಪಸ್

posted in: ರಾಜ್ಯ | 0

ಬೆಂಗಳೂರು: ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರಿ ಮನೋಜ್‌ ರಂಜನ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕರ್ನಾಟಕದ 694 ಜನರು ಉಕ್ರೇನ್‌ನಲ್ಲಿ ಸಿಲುಕಿದ್ದು, ಫೆಬ್ರವರಿ 27 ರಿಂದ ಬುಧವಾರದ ತನಕ 86 ಜನರು ರಾಜ್ಯಕ್ಕೆ … Continued