ಸುಧಾಮೂರ್ತಿ 30 ವರ್ಷಗಳಿಂದ ಸೀರೆಯನ್ನೇ ಖರೀದಿಸಿಲ್ವಂತೆ..! ಅದಕ್ಕೆ ಕಾರಣವನ್ನೂ ಹೇಳಿದ್ದಾರೆ…

ನವದೆಹಲಿ: ರಾಜ್ಯಸಭಾ ಸಂಸದೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಅವರು ತಾವು 30 ವರ್ಷಗಳಿಂದ ಸೀರೆ ಖರೀದಿಸಿಲ್ಲ ಎಂಬುದನ್ನು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ…! ಕಾರಣ ಕಾಶಿ (ವಾರಾಣಸಿ) ಭೇಟಿಯಂತೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರು ತಮ್ಮ ಅಪಾರ ಸಂಪತ್ತಿನ ಹೊರತಾಗಿಯೂ ತಮ್ಮ ಸರಳತೆಯಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ʼದಿ ವಾಯ್ಸ್ … Continued