ನೇಪಾಳದ ಭೀಕರ ಪ್ರವಾಹ : ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ನಾಪತ್ತೆ
ನವದೆಹಲಿ/ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ (flash floods) ದುರಂತದ ಬಳಿಕ, ವೈಯಕ್ತಿಕ ಪ್ರವಾಸದಲ್ಲಿದ್ದ ಇನ್ಫೋಸಿಸ್ ಅಂಗಸಂಸ್ಥೆ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲಕ್ಷ್ ಗೋಪಿಸೆಟ್ಟಿ ಅವರ ಜೊತೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ ಎಂದು ಇನ್ಫೋಸಿಸ್ ಶುಕ್ರವಾರ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಇನ್ಫೋಸಿಸ್, “ನಮ್ಮ ಸಹೋದ್ಯೋಗಿ ಲಕ್ಷ್ ಗೋಪಿಸೆಟ್ಟಿ … Continued