ನೇಪಾಳದ ಭೀಕರ ಪ್ರವಾಹ : ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ನಾಪತ್ತೆ

ನವದೆಹಲಿ/ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹ (flash floods) ದುರಂತದ ಬಳಿಕ, ವೈಯಕ್ತಿಕ ಪ್ರವಾಸದಲ್ಲಿದ್ದ ಇನ್ಫೋಸಿಸ್ ಅಂಗಸಂಸ್ಥೆ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲಕ್ಷ್ ಗೋಪಿಸೆಟ್ಟಿ ಅವರ ಜೊತೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ ಎಂದು ಇನ್ಫೋಸಿಸ್ ಶುಕ್ರವಾರ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಇನ್ಫೋಸಿಸ್, “ನಮ್ಮ ಸಹೋದ್ಯೋಗಿ ಲಕ್ಷ್ ಗೋಪಿಸೆಟ್ಟಿ … Continued

ಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕ

ಬೆಂಗಳೂರು : ದೇಶದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆಯಾದ ಇನ್ಫೋಸಿಸ್ ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಯಾಗಿ ಆಶಿಶ್ ಕುಮಾರ ದಾಸ್ ಅವರನ್ನು ನೇಮಕ ಮಾಡಿರುವುದಾಗಿ ಗುರುವಾರ ಪ್ರಕಟಿಸಿದೆ. ಅವರು 2027ರ ಏಪ್ರಿಲ್ 1ರಿಂದ ಸಿಇಒ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಬಳಿಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ … Continued

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ ; ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ 5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದಾನೆ ಹಾಗೂ ನಿಮ್ಮ … Continued

ರತನ್ ಟಾಟಾಗೆ ಹೆಮ್ಮೆ ತಂದ ತಮ್ಮ…! ಭಾರತದ ನಂ.1 ಮೌಲ್ಯಯುತ ಬ್ರ್ಯಾಂಡ್ ಆದ ಟಾಟಾ ಗ್ರುಪ್‌ ; ಬ್ರ್ಯಾಂಡ್ ಮೌಲ್ಯ ಎಷ್ಟು ಗೊತ್ತೆ…?

ನವದೆಹಲಿ; 2025ರ ಬ್ರಾಂಡ್ ಫೈನಾನ್ಸ್ ಇಂಡಿಯಾ 100 ವರದಿಯ ಪ್ರಕಾರ, ಟಾಟಾ ಗ್ರೂಪ್ ಬ್ರ್ಯಾಂಡ್ ಮೌಲ್ಯಮಾಪನದಲ್ಲಿ $30 ಬಿಲಿಯನ್ ಗಡಿಯನ್ನು ದಾಟಿದ ಮೊದಲ ಭಾರತೀಯ ಬ್ರ್ಯಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವರ್ಷದಿಂದ ವರ್ಷಕ್ಕೆ ಶೇ.10 ರಷ್ಟು ಏರಿಕೆಯೊಂದಿಗೆ, ಗುಂಪಿನ ಬ್ರಾಂಡ್ ಮೌಲ್ಯವು ಈಗ $31.60 ಬಿಲಿಯನ್ ಆಗಿದೆ. ಈ ಮೈಲಿಗಲ್ಲು ಭಾರತೀಯ ಬ್ರ್ಯಾಂಡ್‌ಗಳ ಬೆಳೆಯುತ್ತಿರುವ ಜಾಗತಿಕ … Continued

ಜಾತಿ ನಿಂದನೆ ಪ್ರಕರಣ: ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಇನ್ಫೋಸಿಸ್‌ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ. ವಿಶೇಷ … Continued

ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 17 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್, ಭಾರತೀಯ ವಿಜ್ಞಾನ ಸಂಸ್ಥೆ(IISc)ಯ ನಿರ್ದೇಶಕ ಬಲರಾಮ ಮತ್ತು ಇತರ 16 ಮಂದಿ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಪ್ರಕರಣ ದಾಖಲಿಸಲಾಗಿದೆ. 71ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ (ಸಿಸಿಎಚ್) ನಿರ್ದೇಶನದ ಮೇರೆಗೆ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು … Continued

50 ವರ್ಷಗಳ ಹಿಂದೆ ಸತತವಾಗಿ 120 ಗಂಟೆಗಳ ಕಾಲ ಹಸಿವಿನಿಂದ ಬಳಲಿದ ಘಟನೆ ನೆನಪಿಸಿಕೊಂಡ ಇನ್ಫೋಸಿಸ್ ನಾರಾಯಣಮೂರ್ತಿ

ವಿಶ್ವಸಂಸ್ಥೆ: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 50 ವರ್ಷಗಳ ಹಿಂದೆ ನಿರಂತರ 120 ಗಂಟೆ ಕಾಲ ಹಸಿವಿನಿಂದ ಬಳಲಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಗೆ ಭಾರತದ ಪರ್ಮನೆಂಟ್ ಮಿಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುರೋಪ್‌ನಲ್ಲಿ ಹಿಚ್‌ಹೈಕಿಂಗ್ ಮಾಡುವಾಗ 120 ಗಂಟೆಗಳ ಕಾಲ “ಹಸಿವನ್ನು ಅನುಭವಿಸಿದ್ದೆ” ಎಂದು ನಾರಾಯಣ ಮೂರ್ತಿ … Continued

4 ತಿಂಗಳ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರು ಉಡುಗೊರೆ ನೀಡಿದ ನಾರಾಯಣ ಮೂರ್ತಿ

ನವದೆಹಲಿ: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌.ಆರ್. ನಾರಾಯಣಮೂರ್ತಿ ಅವರು ಭಾರತದ ಮಿಲಿಯನೇರ್‌ಗಳ ಪಟ್ಟಿಗೆ ಸೇರುವ ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ ರೋಹನ್ ಮೂರ್ತಿಗೆ ₹ 240 ಕೋಟಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಎಕ್ಸ್‌ಚೇಂಜ್ ಫೈಲಿಂಗ್‌ನ ಪ್ರಕಾರ ಏಕಾಗ್ರಹ ಅವರು ಇನ್ಫೋಸಿಸ್‌ನ 15,00,000 ಷೇರುಗಳನ್ನು ಹೊಂದಿದ್ದಾರೆ, ಇದು ಕಂಪನಿಯಲ್ಲಿ 0.04 ಶೇಕಡಾ ಪಾಲು ಆಗಿದೆ. … Continued

ತಂದೆ ನಾರಾಯಣ ಮೂರ್ತಿ ಜೊತೆ ಬೆಂಗಳೂರಿನಲ್ಲಿ ಸಾಮಾನ್ಯರಂತೆ ಐಸ್‌ಕ್ರೀಂ ಸವಿದ ಬ್ರಿಟನ್‌ ನ ಪ್ರಥಮ ಮಹಿಳೆ..!

ಬೆಂಗಳೂರು : ಬ್ರಿಟನ್ನಿನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಬೆಂಗಳೂರಿನಲ್ಲಿ ತಮ್ಮ ತಂದೆ ನಾರಾಯಣ ಮೂರ್ತಿ ಅವರೊಂದಿಗೆ ಐಸ್ ಕ್ರೀಂ ಸವಿಯುತ್ತಿರುವುದು ಕಂಡುಬಂದಿದೆ. ತಂದೆ-ಮಗಳ ಜೋಡಿಯ ಸ್ನ್ಯಾಪ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ, “ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ತಮ್ಮ ತಂದೆ ನಾರಾಯಣ … Continued

2023 : ಟೈಮ್ ಮ್ಯಾಗಜೀನ್‌ ವಿಶ್ವದ ಟಾಪ್‌-100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಭಾರತದ ಇನ್ಫೋಸಿಸ್ ಗೆ ಮಾತ್ರ ಸ್ಥಾನ ; ವಿಶ್ವದ ಟಾಪ್‌- 10 ಕಂಪನಿಗಳ ಪಟ್ಟಿ…

ನವದೆಹಲಿ: 2023ರ ಟೈಮ್ ಮ್ಯಾಗಜೀನ್‌ನ ವಿಶ್ವದ ಅತ್ಯುತ್ತಮ ಅಗ್ರ 100 ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್‌ (Infosys) ಮಾತ್ರ ಸ್ಥಾನ ಪಡೆದ ಭಾರತದ ಏಕೈಕ ಕಂಪನಿಯಾಗಿದೆ. ಬೆಂಗಳೂರು ಮೂಲದ ಜಾಗತಿಕ ಸಲಹಾ ಮತ್ತು ಐಟಿ (IT) ಸೇವೆಗಳ ಕಂಪನಿಯು ಒಟ್ಟಾರೆ 88.38 ಅಂಕಗಳೊಂದಿಗೆ 64ನೇ ಸ್ಥಾನದಲ್ಲಿದೆ. ನಾವು ಟಾಪ್ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿದ್ದೇವೆ ಮತ್ತು … Continued