ಕೇಂದ್ರ ಬಜೆಟ್ 2022 -ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ದೊಡ್ಡ ಉತ್ತೇಜನ.. ಬಜೆಟ್‌ ಪ್ರಮುಖಾಂಶಗಳು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ 2022-23ನೇ ಸಾಲಿನ ಕೇಂದ್ರದ ಬಜೆಟ್ಟಿನಲ್ಲಿ ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆಯು ಎಲ್ಲಾ ದೊಡ್ಡ ಆರ್ಥಿಕತೆಗಳಲ್ಲೇ ಗರಿಷ್ಠವಾಗಿರಲಿದ್ದು, ಶೇ. 9.2ರಷ್ಟು ಇರಲಿದೆ ಎಂದು ನಿರೀಕ್ಷಿಸಿದ್ದಾರೆ. ಒಟ್ಟಾರೆಯಾಗಿ 14 ವಲಯಗಳಿಗೆ ನೀಡಲಾಗುವ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ ಯೋಜನೆಯಿಂದ 60 ಲಕ್ಷ ಹೊಸ ಉದ್ಯೋಗಳು ಸೃಷ್ಟಿಯಾಗಲಿವೆ ಎಂದು … Continued