ಬೆಳಗಾವಿ: ಶರದ್‌ ಪವಾರ್‌ ಸಮ್ಮುಖದಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನವರು

posted in: ರಾಜ್ಯ | 0

ಬೆಳಗಾವಿ : ಎಂಇಎಸ್‌ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್‌ನ ಅಮೃತ್ … Continued