ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡದ ಘಟನೆ: ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು. ಸುಟ್ಟ ಗಾಯಗಳಿಂದ ಗಂಭೀರ … Continued