ಆಸ್ಪತ್ರೆಯಿಂದ ವೀಲ್‌ಚೇರ್‌ನಲ್ಲಿಯೇ ಹೊರಬಂದ ಮಮತಾ
ಕೊಲ್ಕತ್ತಾ: ಎರಡು ದಿನಗಳ ಹಿಂದೆ ನಂದಿಗ್ರಾಮದಲ್ಲಿ ಗಾಯಗೊಂಡು ಎಸ್‌ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ವೀಲ್ ಚೇರ್ ನಲ್ಲಿಯೇಅವರು ಹೊರ ಬಂದಿದ್ದಾರೆ. ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಕಳೆದ ಬುಧವಾರ ನಂದಿಗ್ರಾಮದಲ್ಲಿ ನಡೆದ … Continued