ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ ಮೇಲೆ ಶಾಯಿ ಎರಚಾಟ, ಅದು ಆಸಿಡ್ ಎಂದ ಕಾಂಗ್ರೆಸ್‌ ನಾಯಕ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕೆಲವೇ ದಿನಗಳ ಮೊದಲು, ಲಕ್ನೋದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾr ಮೇಲೆ ಮಸಿ ಎರಚಲಾಗಿದೆ ಎಂದು ಆರೋಪಿಸಲಾಗಿದೆ. ಮಂಗಳವಾರ ಚುನಾವಣಾ ಪ್ರಚಾರಕ್ಕಾಗಿ ಕನ್ಹಯ್ಯಕುಮಾರ ಪಕ್ಷದ ಕಚೇರಿಯಲ್ಲಿದ್ದಾಗ ಈ ಘಟನೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ಅವರ ಮೇಲೆ ಶಾಯಿ ಎಸೆದ ನಂತರ, ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು … Continued