ಮುಡಾ ಹಗರಣ : ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ದೇಸಾಯಿ ಆಯೋಗ
ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮವಾಗಿ ಸೈಟುಗಳನ್ನು ಹಂಚಿಕೆ ಆರೋಪದ ಬಗ್ಗೆ ತನಿಖೆಗಾಗಿ ನೇಮಕ ಮಾಡಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ನೇತೃತ್ವದ ವಿಚಾರಣಾ ಆಯೋಗವು ಒಂದು ವರ್ಷದ ಬಳಿಕ ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಗುರುವಾರ ಸಲ್ಲಿಸಿದೆ. ತಮ್ಮ ತಂಡದೊಂದಿಗೆ ಆಗಮಿಸಿದ ನ್ಯಾಯಮೂರ್ತಿ … Continued