ವಿಡಿಯೋ | ಐಎನ್‌ಎಸ್ ವಿಕ್ರಾಂತದಲ್ಲಿ ಮೊದಲ ಬಾರಿಗೆ ಲ್ಯಾಂಡ್‌ ಆದ ರಫೇಲ್‌ ಯುದ್ಧವಿಮಾನ ; ನೌಕಾಪಡೆಗೆ ಮತ್ತಷ್ಟು ಬಲ

ನವದೆಹಲಿ: ಭಾರತದ ನೌಕಾಪಡೆಯ ಯುದ್ಧ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಬೆಳವಣಿಗೆಯಲ್ಲಿ, ಫ್ರಾನ್ಸ್‌ ನಿರ್ಮಿತ ರಫೇಲ್‌ ಮೆರೈನ್‌ (Rafale-Marine) ಯುದ್ಧವಿಮಾನವು ಗುರುವಾರ ಭಾರತದ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತದ (INS Vikrant) ಮೇಲೆ ಮೊದಲ ಬಾರಿಗೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಿದೆ. ಮೊದಲ ಪ್ರಯತ್ನದಲ್ಲೇ ಯುದ್ಧವಿಮಾನವು ವಿಮಾನವಾಹಕ ನೌಕೆಯ ಮೇಲೆ ಸುರಕ್ಷಿತವಾಗಿ ಇಳಿಯುವ ಮೂಲಕ ಮಹತ್ವದ … Continued