ಸಾವಿರ ಕೋಟಿ ರೂ. ಒಡೆಯ ವಿರಾಟ್ ಕೊಹ್ಲಿ ಒಂದು ಇನ್ಸ್ಟಾಗ್ರಾಮ್ ಪೋಸ್ಟಿಗೆ ಎಷ್ಟು ಹಣ ಪಡೆಯುತ್ತಾರೆ ಗೊತ್ತೆ..?
ಭಾರತದ ಟಾಪ್ ಬ್ಯಾಟರ್ ವಿರಾಟ್ ಕೊಹ್ಲಿ ಫೋಟೋ ಮತ್ತು ವೀಡಿಯೊ ಬ್ಲಾಗಿಂಗ್ ಪ್ಲಾಟ್ಫಾರ್ಮ್ ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಹಣ ಗಳಿಸುವ ಭಾರತೀಯರಾಗಿ ಉಳಿದಿದ್ದಾರೆ. ವರದಿಯ ಪ್ರಕಾರ, ಕೊಹ್ಲಿ ಅವರು 2023 ರ ಪಟ್ಟಿಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಹಾಕುವ ಪ್ರತಿಯೊಂದು ಪ್ರಾಯೋಜಿತ ಪೋಸ್ಟ್ಗೆ 11.45 ಕೋಟಿ ರೂ. ಹಣ ಪಡೆಯುತ್ತಾರೆ. ಈ ಪಟ್ಟಿಯಲ್ಲಿ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ … Continued