ಕೈ ಕೊಟ್ಟ ವಾಟ್ಸಾಪ್, ಫೇಸ್ ಬುಕ್, ಇನ್‍ಸ್ಟಾಗ್ರಾಂ : ಬಳಕೆದಾರರು ಕಂಗಾಲು
ಬೆಂಗಳೂರು: ಸೋಷಿಯಲ್ ಮೀಡಿಯಾ ಹಾಗೂ ಮೆಸೇಜಿಂಗ್ ಆಪ್ಗಳನ್ನು ಬಳಸುತ್ತಿರುವವರಿಗೆ ಇಂದು (ಸೋಮವಾರ) ಇದ್ದಕ್ಕಿದ್ದಂತೆ ಸರ್ವರ್ ಕೈಕೊಟ್ಟಿದೆ. ಸೋಷಿಯಲ್ ಮೀಡಿಯಾ ಹಾಗೂ ಮೆಸೇಜಿಂಗ್ ದಿಗ್ಗಜ ಕಂಪನಿ ಆಗಿರುವ ಫೇಸ್ಬುಕ್, ವಾಟ್ಸ್ಆಪ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಸಂವಹನ ವ್ಯವಸ್ಥೆಯಲ್ಲಿ ಸಾಕಷ್ಟು ತೊಂದರೆಯಾಗಿದೆ. ಈ ಬಗ್ಗೆ ಬಳಕೆದಾರರು ಟ್ವಿಟರ್ನಲ್ಲಿ ಸಮಸ್ಯೆ ಹೇಳಿಕೊಳ್ಳಲಾರಂಭಿಸಿದ್ದು, ವಾಟ್ಸ್ಆಪ್ ಕುರಿತು ಲಕ್ಷಾಂತರ ಟ್ವೀಟ್ … Continued