ವಾಹನ ಕಳ್ಳತನದ ಬಗ್ಗೆ ತಡವಾಗಿ ಮಾಹಿತಿ ನೀಡಿದ ಮಾತ್ರಕ್ಕೆ ವಿಮಾ ಕಂಪನಿ ಪರಿಹಾರ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ವಾಹನ ಕಳ್ಳತನದ ಬಗ್ಗೆ ತಡವಾಗಿ ಮಾಹಿತಿ ನೀಡಿದ್ದಾರೆಂಬ ಕಾರಣಕ್ಕೆ ವಿಮಾ ಕಂಪೆನಿಗಳು ಪರಿಹಾರ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಪುನರುಚ್ಚರಿಸಿದೆ. ನವೆಂಬರ್ 4, 2007 ರಂದು ವಿಮೆ ಮಾಡಿದ ಟ್ರಕ್ ದರೋಡೆ ಮಾಡಿದ ಕಂಪನಿಯ ಮೇಲ್ಮನವಿಯ ಮೇಲೆ ಮಹತ್ವದ ತೀರ್ಪು ಬಂದಿದೆ. ಓರಿಯೆಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಗೆ ವಾಹನದ ನಷ್ಟದ ಬಗ್ಗೆ … Continued