ಜಾಗತಿಕ ಟೆಕ್ ದೈತ್ಯ ಇಂಟೆಲ್ ಕಂಪನಿ ಸಿಟಿಒ, ಎಐ (AI) ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ನೇಮಕ
ಬೆಳಗಾವಿ: ಜಾಗತಿಕ ಟೆಕ್ ದೈತ್ಯ ಹಾಗೂ ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕ ಮೂಲದ ಇಂಟೆಲ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ (CTO) ಹಾಗೂ ಆ ಕಂಪನಿಯ ಕೃತಕ ಬುದ್ಧಿಮತ್ತೆ (AI) ವಿಭಾದ ಮುಖ್ಯಸ್ಥರಾಗಿ ಬೆಳಗಾವಿ ಮೂಲದ ಸಚಿನ್ ಕಟ್ಟಿ ಅವರು ನೇಮಕವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂಟೆಲ್ (Intel)ಕಂಪನಿಯ ಸಿಇಒ ಲಿಪ್ ಬೂ ಟಾನ್ ಅವರು … Continued