ದೆಹಲಿ ಗಲಭೆ | ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣ ; ಎಎಪಿ ಮಾಜಿ ಕೌನ್ಸಿಲರ್‌ ತಾಹಿರ್ ಹುಸೇನಗೆ ಜೀವಾವಧಿ ಶಿಕ್ಷೆ

ನವದೆಹಲಿ : 2020ರ ದೆಹಲಿ ಗಲಭೆ ವೇಳೆ ಗುಪ್ತಚರ ಇಲಾಖೆ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮಾಜಿ  ಕಾರ್ಪೊರೇಟರ್ ತಾಹಿರ್ ಹುಸೇನ್ ಸೇರಿದಂತೆ ಐವರು ಅಪರಾಧಿಗಳಿಗೆ ದೆಹಲಿಯ ಕರ್ಕರ್ದೂಮಾ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ಪರ್ವೀನ್ ಸಿಂಗ್ ಅವರು ತಾಹಿರ್ … Continued