ಪಶ್ಚಿಮ ಏಷ್ಯಾ ಸಂಘರ್ಷ : ನಾಳೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ
ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷವು ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ದೇಶದ ಸಿದ್ಧತೆ ಮತ್ತು ಯೋಜನೆಗಳ ಕುರಿತು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಟೀಮ್ ಇಂಡಿಯಾ’ ಭಾವನೆಯೊಂದಿಗೆ ಎಲ್ಲರ ಪ್ರಯತ್ನಗಳನ್ನು ಸಂಯೋಜಿಸುವತ್ತ ಈ ಸಭೆಯು ಗಮನಹರಿಸಲಿದೆ. ಆದಾಗ್ಯೂ, … Continued